Connect with us

LATEST NEWS

ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

ಉಡುಪಿ ಜುಲೈ 12: ಮಂಗಳವಾರ ನಾಪತ್ತೆಯಾಗಿದ್ದ ಮಹಿಳೆ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಮೃತ ಮಹಿಳೆಯನ್ನು ಸಿಲ್ವಿಯಾ ಎಂದು ಗುರುತಿಸಲಾಗಿದೆ. ಸಿಲ್ವಿಯಾ ಮಂಗಳವಾರ ನಾಪತ್ತೆಯಾಗಿದ್ದರು.

ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಬಾವಿಯಲ್ಲಿ ಅವರ ಶವ ಇಂದು ಪತ್ತೆಯಾಗಿದೆ. ಈ ಬಾವಿ ಖಾಸಗಿಯವರ ತೋಟದಲ್ಲಿದ್ದು, ಸಿಲ್ವಿಯಾ ಆತ್ಮಹತ್ಯೆ ಮಾಡಕೊಂಡಿರಬೇಕೆಂಬ ಶಂಕೆ ವ್ಯಕ್ತಪಡಿಸಲಾಗಿದೆ. ಘಟನೆ ಕುರಿತಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *