ಬೈಕ್ ಸ್ಕಿಡ್ ಆಗಿ ಬಿದ್ದ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ

ಮಂಗಳೂರು ಜೂನ್ 9: ಇಂದು ಕಾರ್ಯಕ್ರಮದ ನಿಮಿತ್ತ ಉಪ್ಪಿನಂಗಡಿ-ನೆಲ್ಯಾಡಿ ಮಾರ್ಗದಲ್ಲಿ ಪ್ರಯಾಣಿಸುತ್ತಿರುವಾಗ ದಾರಿ ಮಧ್ಯದಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗುರುವುದನ್ನು ಕಂಡು ಕೂಡಲೇ ಕಾರನ್ನು ನಿಲ್ಲಿಸಿ ಶಾಸಕರೇ ಖುದ್ದು ವಿಚಾರಿಸಿ ತಾನೇ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಆರೈಕೆ ಮಾಡಿದರು.

ನಂತರ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟು ತನ್ನ ಪ್ರಯಾಣ ಮುಂದುವರೆಸಿದರು. ತನ್ನ ಬಿಡುವಿಲ್ಲದ ಸಮಯದಲ್ಲೂ ಶಾಸಕರು ಮಾಡಿದ ಈ ಮಾನವೀಯ ಕಾರ್ಯವು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

0 Shares

Facebook Comments

comments