Connect with us

    LATEST NEWS

    ಮಂಗಳೂರು – 17ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಮೋಹನ್ ಅಮೀನ್

    ಮಂಗಳೂರು ಅಗಸ್ಟ್ 06 : ಬಹುಮಹಡಿ ಕಟ್ಟಡದಿಂದ ಬಾರಿ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.


    ಮೃತರನ್ನು ಬಿಲ್ಡರ್ ಮೋಹನ್ ಅಮೀನ್ (66) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಬೆಂದೂರ್ ವೆಲ್ ನಲ್ಲಿರುವ ಅಟ್ಲಾಂಟಿಕ್ ಅಪಾರ್ಟ್ಮೆಂಟ್ ನ 17 ಮಹಡಿಯಲ್ಲಿ ವಾಸವಿದ್ದ ಅವರು ಅಪಾರ್ಟ್‌ಮೆಂಟ್ ನ ಟೆರೆಸ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮಂಗಳೂರಿನ ವಿವಿಧ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿದ್ದ ಮೋಹನ್ ಅಮೀನ್ ಅವರ ಆತ್ಮಹತ್ಯೆ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply