LATEST NEWS
ಶಿಷ್ಟಾಚಾರ ಉಲ್ಲಂಘನೆ – ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಇಒ, ಇರುವೈಲು ಪಿಡಿಒ ಅಮಾನತು

ಮೂಡುಬಿದಿರೆ: ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ ಮತ್ತು ಇರುವೈಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾಂತಪ್ಪ ಅವರನ್ನು ದ.ಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ. ಅಮಾನತಗೊಳಿಸಿದ್ದಾರೆ.
ಇರುವೈಲು ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಸಂಬಂಧಿಸಿ ಮುದ್ರಣವಾದ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಕಾರಣಕ್ಕೆ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

https://youtu.be/fA9ocb-VAKk
Continue Reading