Connect with us

    LATEST NEWS

    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರಿಗೆ ಮಾತೃ ವಿಯೋಗ

    ಮೂಡುಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ತಾಯಿ ಅಮಿದಾಬಿ(88) ಅವರು ಇಂದು ಬೆಳಿಗ್ಗೆ ನವದೆಹಲಿಯಲ್ಲಿ ನಿಧನರಾದರು.


    ಅವರ ಮಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅಬ್ದುಲ್ ನಜೀರ್ ಅವರೊಂದಿಗೆ ದೆಹಲಿಯಲ್ಲೇ ನೆಲೆಸಿದ್ದರು. ಮೃತರ ಪಾರ್ಥಿವ ಶರೀರವನ್ನು ದೆಹಲಿಯಿಂದ ಸ್ವಂತ ಊರಾದ ಮೂಡುಬಿದಿರೆ ಸಮೀಪದ ಬೆಳುವಾಯಿ ಗ್ರಾಮದ ಕಾನಕ್ಕೆ ಶುಕ್ರವಾರ ತರುವ ನಿರೀಕ್ಷೆಯಿದೆ. ನಂತರ ಅಲ್ಲೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply