Connect with us

LATEST NEWS

ಪರೇಶ್ ಮೇಸ್ತ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಪರೇಶ್ ಮೇಸ್ತ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಹೊನ್ನಾವರ ಡಿಸೆಂಬರ್ 14: ಡಿಸೆಂಬರ್ 6 ರಂದು ಅನುಮಾನಾಸ್ಪದವಾಗಿ ಸಾವಿಗೀಡಾದ ಪರೇಶ್ ಮೇಸ್ತ ಅವರ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಡಿಸೆಂಬರ್ 6 ರಂದು ಪರೇಶ್ ಮೆಸ್ತ ಅನುಮಾನಾಸ್ಪದವಾಗಿ ಸಾವನಪ್ಪಿದ್ದರು. ಪರೇಶ್ ಮೆಸ್ತ ಅವರ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಕುಟುಂಬದವರಿಗ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಪರೇಶ್ ಮೇಸ್ತ ಹತ್ಯೆ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ನಡೆಸುವಂತೆ ಸರಕಾರವನ್ನು ಆಗ್ರಹಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *