Connect with us

LATEST NEWS

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಎರಡನೇ ಬಾರಿ ಕೊರೊನಾ ಸೊಂಕು…!!

ಮಂಗಳೂರು ಜನವರಿ 10: ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಎರಡನೇ ಬಾರಿ ಕೊರೊನಾ ಸೊಂಕು ಕಾಣಿಸಿಕೊಂಡಿದೆ.


ಈ ಕುರಿತಂತೆ ಸಾಮಾಜಿಕ ಜಾಲತಾಣದ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಎಂದು ತಿಳಿಸಿದ್ದಾರೆ.
ಈ ಮೊದಲು ಎರಡನೇ ಅಲೆ ಸಂದರ್ಭ ನಳಿನ್ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿತ್ತು, ವೈದ್ಯರ ಸಲಹೆ ಮೆರೆಗೆ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *