ಕಡಲಕೊರೆತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ

ಮಂಗಳೂರು ಜೂನ್ 13: ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ವಾಯು ಚಂಡಮಾರುತದಿಂದ ಕಡಲಕೊರೆತ ಉಂಟಾಗಿರುವ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಂದು ಉಚ್ಚಿಲ ಸೋಮೇಶ್ವರದ ಭಟ್ಟಂಪಾಡಿಗೆ ಭೇಟಿ ನೀಡಿದ ಬಿಜೆಪಿ ಸಂಸದೀಯ ಮಂಡಳಿ ಸಚೇತಕರಾದ ನಳಿನ್ ಕುಮಾರ್ ಕಟೀಲ್ ರವರು ಕಡಲು ಕೊರೆತದ ಪ್ರಭಾವವನ್ನು ವೀಕ್ಷಿಸಿ ಸಂತ್ರಸ್ತರಿಗೆ ಸರ್ಕಾರದ ಸಹಾಯದ ಭರವಸೆ ನೀಡಿದರು.

Facebook Comments

comments