Connect with us

MANGALORE

ನಳಿನ್ ಕುಮಾರ್ ಕಟೀಲ್ ಸಂಸದರ ನಿಧಿಯಿಂದ ಕರೋನಾ ಹೋರಾಟಕ್ಕೆ ಒಂದು ಕೋಟಿ ನೆರವು

ನಳಿನ್ ಕುಮಾರ್ ಕಟೀಲ್ ಸಂಸದರ ನಿಧಿಯಿಂದ ಕರೋನಾ ಹೋರಾಟಕ್ಕೆ ಒಂದು ಕೋಟಿ ನೆರವು

ಮಂಗಳೂರು ಮಾ.25: ಜಗತ್ತಿಗೆ ಬಂದಿರುವ ಮಹಾಮಾರಿ ಕೊರೋನಾ ರೋಗದ ವಿರುದ್ಧದ ಹೋರಾಟಕ್ಕೆ ಇಡೀ ರಾಜ್ಯವು ಸಜ್ಜಾಗಿದೆ. ಈ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಮಾರಕ ರೋಗದ ಬಗ್ಗೆ ದ.ಕ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಕೈಗೊಳ್ಳುವ ಕಾರ್ಯಗಳಿಗೆ ನಿಯಮಾನುಸಾರ ವಿನಿಯೋಗಿಸಲು ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ರೂ. 1 ಕೋಟಿ ಯನ್ನು ಜಿಲ್ಲಾಡಳಿತಕ್ಕೆ ನೀಡಿದ್ದಾರೆ.

Facebook Comments

comments