Connect with us

LATEST NEWS

ಮುಡಿಪು – ಖಾಸಗಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ…!!

ಮಂಗಳೂರು ಜುಲೈ 25: ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ.


ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ ನಲ್ಲಿ ತಿರುಗುವ ಸಂದರ್ಭ , ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ.
ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ‌.

Share Information
Continue Reading
Advertisement
Click to comment

Leave a Reply

Your email address will not be published. Required fields are marked *