ಮುಂಬೈ, ಫೆಬ್ರವರಿ 13: ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯನ್ನು ಟಿಸಿ ಬಂದು ರಕ್ಷಿಸಿರುವ ಘಟನೆ ಮುಂಬೈನ ಕುರ್ಲಾ ರೈಲು ನಿಲ್ದಾಣದಲ್ಲಿ ನಡೆದಿದೆ.
ಮಹಿಳೆ ಚಲಿಸುತ್ತಿರುವ ರೈಲಿನಿಂದ ಬಿದ್ದಿರುವುದನ್ನು ಗಮನಿಸಿದ ಟಿಸಿವೊಬ್ಬರು ದೇವರಂತೆ ಬಂದು ರಕ್ಷಣೆ ಮಾಡಿ ಪ್ರಾಣ ಉಳಿಸಿದ್ದಾರೆ. ಈ ಘಟನೆ ರೈಲು ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು,ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತ ನೆಟ್ಟಿಗರು ರೈಲು ಪ್ರಯಾಣದ ಸಂದರ್ಭದಲ್ಲಿ ಜಾಗೃತೆ ವಹಿಸುವಂತೆ ಪ್ರಯಾಣಿಕರಿಗೆ ಬುದ್ಧಿ ಮಾತು ಹೇಳಿದ್ದಾರೆ.
मुंबई कुरला स्टेशन पर देवदूत बना टीसी, बचाई बुजुर्ग यात्री की जान pic.twitter.com/UdEuEeb8kM
— आजाद भारत का आजाद नागरिक (@AnathNagrik) February 11, 2026