Connect with us

    LATEST NEWS

    ಉದ್ಯಮಿ ಮುಮ್ತಾಝ್ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿ ಅಬ್ದುಲ್ ಸತ್ತಾರ್ ಕಾಂಗ್ರೆಸ್‌ನಿಂದ ಉಚ್ಚಾಟನೆ

    ಮಂಗಳೂರು ಅಕ್ಟೋಬರ್ 09: ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸಹೋದರ ಉದ್ಯಮಿ ಮುಮ್ತಾಜ್ ಅಲಿ ಗೆ ಹನಿಟ್ರ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಕಾಂಗ್ರೇಸ್ ಮುಖಂಡ ಅಬ್ದುಲ್ ಸತ್ತಾರ್ ಅವರನ್ನು ಕಾಂಗ್ರೇಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.


    ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಸತ್ತಾರ್ ಅವರು ಸಮಾಜ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿ ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply