Connect with us

    LATEST NEWS

    ಕೇರಳದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತನ ಕೊಲೆ

    ಆಲಫುಳ, ಫೆಬ್ರವರಿ 25 : ಕೇರಳದ ಆಲಫುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಬುಧವಾರ ಎಸ್‌ಡಿಪಿಐ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ನಡೆದಿದ್ದು ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ.

    ಮೃತಪಟ್ಟವರನ್ನು ನಂದು ಎಂದು ಗುರುತಿಸಲಾಗಿದೆ. ಘರ್ಷಣೆಯಲ್ಲಿ ಹಲವರಿಗೆ ಗಾಯಗಳಾಗಿದ್ದು. ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿರುವ ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್‌ ಅವರು, ಈ ಘಟನೆ ಹಿಂದೆ ಪಿಎಫ್‌ಐ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply