Connect with us

KARNATAKA

ಮೈಸೂರು – ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಿಸಿಟಿವಿ ವಿಡಿಯೋ

ಮೈಸೂರು : ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿರುವ ಘಟನೆ ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ನಿನ್ನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಸೆರೆಯಾಗಿದೆ.


ಸಯ್ಯಾಜಿರಾವ್​ ರಸ್ತೆಯಲ್ಲಿ ನಿನ್ನೆ ಬೆಳಗ್ಗೆ ಈ ಘಟನೆ ನಡೆದಿದ್ದು, ಆಟೋ ಒಂದಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ಸಂದರ್ಭ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *