Connect with us

DAKSHINA KANNADA

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕೊರೊನಾ ಪಾಸಿಟಿವ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಸೋಂಕು ಹರಡಿದೆ, ಈ ಬಗ್ಗೆ ಖಚಿತಪಡಿಸಿದ ನಳಿನ್ಕುಮಾರ್ ಕಟೀಲ್ ,ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ನಾನು covid 19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ, ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾನೆ ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶ್ರೀಘ್ರದಲ್ಲಿ ಹಿಂದಿರುವ ವಿಶ್ವಾಸವಿದೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ’ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ .

Facebook Comments

comments