LATEST NEWS
ನೂತನ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಅಧಿಕಾರ ಸ್ವೀಕಾರ

ನೂತನ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಅಧಿಕಾರ ಸ್ವೀಕಾರ
ಉಡುಪಿ, ಫೆಬ್ರವರಿ 7 : ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಹೆಪ್ಸಿಬಾ ರಾಣಿ ಕೊರ್ಲಪತಿ ಇಂದು ಅಧಿಕಾರ ಸ್ವೀಕರಿಸಿದರು.
ಹಿಂದಿನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ನೂತನ ಜಿಲ್ಲಾಧಿಕಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.
Continue Reading