Connect with us

    DAKSHINA KANNADA

    ಪುತ್ತೂರಿನಲ್ಲಿ ನವವಿವಾಹಿತೆ ಜೀವಾಂತ್ಯ..!

    ಪುತ್ತೂರು : ನವವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ.

    ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ (26) ನೇಣಿಗೆ ಶರಣಾದವರು. ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply