LATEST NEWS
ಮುಂದುವರಿದ ಎನ್ ಎಚ್ ಎಂ ಗುತ್ತಿಗೆ ಆಧಾರಿತ ನೌಕರರ ಪ್ರತಿಭಟನೆ
ಉಡುಪಿ ಅಕ್ಟೋಬರ್ 3: ಎನ್ ಎಚ್ ಎಂ ಗುತ್ತಿಗೆ ಆಧಾರಿತ ನೌಕರರು ಎರಡನೇ ದಿನ ಬೀದಿಗಿಳಿದು ಹೋರಾಟ ಮುಂದುವರೆಸಿದ್ದಾರೆ. ವೇತನ ಹೆಚ್ಚಳ, ಭತ್ಯೆ ನೀಡುವಂತೆ ಒತ್ತಾಯಿಸಿ ಹುತಾತ್ಮ ಸ್ಮಾರಕದೆರುರು ಪ್ರತಿಭಟನೆ ನಡೆಸಿದ್ದಾರೆ. ಈ ಮೂಲಕ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದೆ.
ನಿನ್ನೆ ಡಿಎಚ್ಒ ಕಚೇರಿ ಆವರಣದಲ್ಲಿ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ಎನ್ ಎಚ್ ಎಂ ಗುತ್ತಿಗೆ ನೌಕರರು, ಇಂದು ಅಜ್ಜರಕಾಡಿಗೆ ಪ್ರತಿಭಟನೆ ಶಿಫ್ಟ್ ಆಗಿದೆ. ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಧಿಕ್ಕಾರ ಕೂಗಿದರು. ಇದು ನಾವು ಎರಡನೇ ಹಂತದ ಪ್ರತಿಭಟನೆಯನ್ನು ನಡೆಸುತ್ತಿದ್ದೇವೆ.
ಸರಕಾರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ನಮಗೆ ಚಪ್ಪಾಳೆ, ಶುಭಕೋರುವ ಅಗತ್ಯ ಇಲ್ಲ. ಸಮಾನ ವೇತನ ಜಾರಿಗೊಳಿಸಿ ಎಂದು ಒತ್ತಾಯಿಸಿದರು. ಸೋಮವಾರ ಉಡುಪಿಯಿಂದ ಮಣಿಪಾಲ ಜಿಲ್ಲಾಧಿಕಾರಿ ಚಲೋ ಕಾರ್ಯಕ್ರಮ ಆಯೋಜಿಸುವುದಾಗಿ ಸಂಘಟನೆ ಮುಖಂಡರು ಹೇಳಿದ್ದಾರೆ.
Facebook Comments
You may like
-
ಸಿಎಎ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ಗೆ ಪ್ರತೀಕಾರವಾಗಿ ಪೊಲೀಸ್ ಮೇಲೆ ಹಲ್ಲೆ – ಮಾಯಾ ಗ್ಯಾಂಗ್ ನ ಸದಸ್ಯರ ಆರೆಸ್ಟ್
-
ಪಾಕ್ ಪರ ಘೋಷಣೆ ನೈಜ ಆರೋಪಿಗಳಾದ ಸಂಘಪರಿವಾರದವರನ್ನು ಬಂಧಿಸದಿದ್ದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಮಾರ್ಚ್ : ಎಸ್ಡಿಪಿಐ
-
ಪಾಕ್ ಪರ ಘೋಷಣೆ ನೈಜ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಎಸ್ ಡಿಪಿಐ ನಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ
-
ಮತ ಎಣಿಕೆ ಕೇಂದ್ರದ ಬಳಿ ಪಾಕಿಸ್ತಾನ ಪರ ಘೋಷಣೆ ಎಸ್ ಡಿಪಿಐ ಸಂಘಟನೆಯ ಬೆಂಬಲಿಗರ ವಿರುದ್ದ ಪ್ರಕರಣ ದಾಖಲು
-
ಸಿಎಫ್ಐ ಕಾರ್ಯಕರ್ತರಿಂದ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಯತ್ನ
-
ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಧ್ಯಾಹ್ನ ಊಟ ಬಿಟ್ಟ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ
You must be logged in to post a comment Login