Connect with us

    KARNATAKA

    ಉಗ್ರ ಸಂಘಟನೆಯೊಂದಿಗೆ ಸಂಪರ್ಕ- ಶಿರಸಿ ಯುವಕನ ಬಂಧನ

    ಕಾರವಾರ: ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಉಗ್ರ ಸಂಘಟನೆಯ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಯುವಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದಾರೆ.


    ಬಂಧಿತನನ್ನು 28 ವರ್ಷದ ಸೈಯದ್ ಇದ್ರಿಸ್ ನಬಿ ಸಾಬ್ ಎಂದು ಗುರುತಿಸಲಾಗಿದೆ. ಈತ ಪಶ್ಚಿಮಬಂಗಾಳದಲ್ಲಿ ಬಂಧಿಯಾಗಿದ್ದ ತಾನಿಯಾ ಪರ್ವೀನ್ ಎನ್ನುವವನೊಂದಿಗೆ ಈತ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply