Connect with us

    LATEST NEWS

    ಅಗಸ್ಟ್ 5 ರಿಂದ ರಾತ್ರಿ 9 ಗಂಟೆ ನಂತರ ನೈಟ್ ಕರ್ಪ್ಯೂ….!!

    ಮಂಗಳೂರು ಅಗಸ್ಟ್ 04: ಸರಣಿ ಹತ್ಯೆಗಳ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹೇರಿದ್ದ ನೈಟ್ ಕರ್ಫ್ಯೂ ನಿರ್ಬಂಧವನ್ನು ಕೊಂಚ ಸಡಿಲಿಕೆ ಮಾಡಲಾಗಿದ್ದು, ಅಗಸ್ಟ್ 5 ರಿಂದ ಮುಂದಿನ ಮೂರು ದಿನಗಳ ರಾತ್ರಿ 9 ರವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ.


    ನೂತನ ಆದೇಶದ ಅಗಸ್ಟ್ 5 ರಿಂದ ಜಾರಿಗೆ ಬರಲಿದ್ದು , ಅಂಗಡಿ ಮುಂಗಟ್ಟುಗಳನ್ನು ರಾತ್ರಿ 9 ರವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು , ಮದ್ಯದಂಗಡಿಗಳನ್ನು ನಾಳೆಯಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಮತ್ತು 144 ಸೆಕ್ಷನ್ ಅಡಿಯಲ್ಲಿ ವಿಧಿಸಲಾದ ನಿಷೇಧಾಜ್ಞೆ ಹಾಗೂ ಇತರ ನಿರ್ಬಂಧಗಳು ಮೊದಲಿನಂತೆಯೇ ಮುಂದುವರಿಯಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply