Connect with us

LATEST NEWS

ಮಂಗಳೂರು – ನಿರ್ಮಲಾ ಟ್ರಾವೆಲ್ಸ್ ಸಂಸ್ಥಾಪಕಿ ನಿರ್ಮಲಾ ಕಾಮತ್ ನಿಧನ

ಮಂಗಳೂರು ಎಪ್ರಿಲ್ 15: ಮಂಗಳೂರಿನ ಪ್ರವಾಸೋಧ್ಯಮ ಸಂಸ್ಥೆ ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ನಿಧನರಾಗಿದ್ದಾರೆ. ಕೊಟ್ಟಾರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನಹೊಂದಿದ್ದಾರೆ.


ನಿರ್ಮಲಾ ಅವರು ಪತಿ ಸಿ. ಉಪೇಂದ್ರ ಕಾಮತ್ ಹಾಗೂ ಪುತ್ರಿ ವತಿಕಾ ಇಂಟರ್‌ನ್ಯಾಷನಲ್ ಟ್ರಾವೆಲ್ಸ್ ನ ಮಾಲಕರಾದ ವತಿಕಾ ಪೈ ಹಾಗೂ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *