Connect with us

  LATEST NEWS

  ಸರಿಯಾದ ಸಂದರ್ಭದಲ್ಲಿ ಸರಕಾರ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ – ನಿತಿನ್ ಗಡ್ಕರಿ

  ನವದೆಹಲಿ ಅಗಸ್ಟ್ 24: ಕೇಂದ್ರ ಸರ್ಕಾರದ ವಿರುದ್ದ ಇದೀಗ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅಸಮಧಾನ ಹೊರ ಹಾಕಿದ್ದು, ಸೂಕ್ತ ಸಮಯಕ್ಕೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.


  ಸಿವಿಲ್ ಎಂಜಿನಿಯರ್ಸ್ ಸಂಘಟನೆಯ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಗುಣಮಟ್ಟದಲ್ಲಿ ರಾಜಿಯಾಗದೆ, ಪರ್ಯಾಯವಾಗಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ವೆಚ್ಚವನ್ನು ಕಡಿಮೆ ಮಾಡಬಹುದು. ನಿರ್ಮಾಣ ಕ್ಷೇತ್ರದಲ್ಲಿ ಸಮಯ ಮಹತ್ವದ ಪಾತ್ರ ವಹಿಸುತ್ತದೆ. ಸಮಯವೇ ದೊಡ್ಡ ಬಂಡವಾಳ. ಸಮಸ್ಯೆ ಎಂದರೆ, ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು.

  Share Information
  Advertisement
  Click to comment

  You must be logged in to post a comment Login

  Leave a Reply