Connect with us

    FILM

    ಬೆಡ್‌ರೂಮ್ ಫೋಟೋ ಶೇರ್ ಮಾಡಿ ಟ್ರೋಲ್ ಆದ ನಿವೇದಿತಾ ಗೌಡ

    ‘ಬಿಗ್ ಬಾಸ್’ ಬೆಡಗಿ ನಿವೇದಿತಾ ಗೌಡ (Niveditha Gowda) ಅವರು ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಡಿವೋರ್ಸ್ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟೀವ್ ಆಗಿರುವ ನಟಿ ಈಗ ಬೆಡ್‌ರೂಮ್ ಫೋಟೋಶೂಟ್‌ವೊಂದನ್ನು ಶೇರ್ ಮಾಡಿದ್ದಾರೆ.

    ಕೇಸರಿ ಬಣ್ಣದ ಲೆಹೆಂಗಾ ಧರಿಸಿರುವ ಕೆಲ ಫೋಟೋಗಳನ್ನು ನಟಿ ಶೇರ್ ಮಾಡಿದ್ದಾರೆ. ಬೆಡ್ ಮೇಲೆ ಕುಳಿತು ವಿವಿಧ ಭಂಗಿಯಲ್ಲಿ ನಟಿ ಪೋಸ್ ನೀಡಿದ್ದಾರೆ. ಎದೆಯ ಸೀಳು ಕಾಣುವಂತೆ ಬೋಲ್ಡ್ ಆಗಿ ಪೋಸ್ ಕೊಟ್ಟಿರುವ ನಿವೇದಿತಾ ಲುಕ್‌ಗೆ ಬಗೆ ಬಗೆಯ ಕಾಮೆಂಟ್ ಜೊತೆಗೆ ಸಿಕ್ಕಾಪಟ್ಟೆ ಟ್ರೋಲ್ ಆಗ್ತಿದೆ.

    https://www.instagram.com/p/DBBM7vCyYPz/?img_index=1

    Share Information
    Advertisement
    Click to comment

    You must be logged in to post a comment Login

    Leave a Reply