Connect with us

LATEST NEWS

ದಕ್ಷಿಣಕನ್ನಡ ಜಿಲ್ಲೆ ಪ್ರವೇಶಕ್ಕೆ ಮುತಾಲಿಕ್ ಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ….!!

ಮಂಗಳೂರು ಜುಲೈ 28: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ದಕ್ಷಿಣಕನ್ನಡ ಜಿಲ್ಲೆ ಪ್ರವೇಶಕ್ಕೆ ನಿಷೇಧ ವಿಧಿಸಿ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜುಲೈ 28 ರಿಂದ ಮುಂದಿನ ಆದೇಶದವರೆಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ.


ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಪ್ರವೀಣ್ ನೆಟ್ಟಾರು ಅವರ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ ನೀಡುವ ಬಗ್ಗೆ ಮಾಹಿತಿ ಬಂದ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply