Connect with us

    LATEST NEWS

    ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ಇಲ್ಲ – ಜಿಲ್ಲಾಧಿಕಾರಿ ಸ್ಪಷ್ಟನೆ

    ಉಡುಪಿ ಜೂನ್ 26: ಕರಾವಳಿಯ ಜಿಲ್ಲೆಗಳಾದ ದಕ್ಷಿಣಕನ್ನಡ ಉಡುಪಿಯಲ್ಲಿ ಬಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಈಗಾಗಲೇ ದಕ್ಷಿಣಕನ್ನಡ ಜಿಲ್ಲಾಧಿಕಾರಿ ನಾಳೆ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಆದರೆ ಉಡುಪಿ ಜಿಲ್ಲೆಯಲ್ಲಿ ನಾಳೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸ್ಪಷ್ಟಪಡಿಸಿದ್ದಾರೆ.


    ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದರೂ, ನಿರೀಕ್ಷಿತ ಮಟ್ಟದ ಭಾರೀ ಮಳೆಯಾಗದೇ ಇರುವುದರಿಂದ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ (ಜೂ.27) ಗುರುವಾರ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸ್ಪಷ್ಟಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply