Connect with us

    LATEST NEWS

    21 ದಿನಗಳ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆ ಇಲ್ಲ – ಕೇಂದ್ರ ಸರಕಾರ

    21 ದಿನಗಳ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆ ಇಲ್ಲ – ಕೇಂದ್ರ ಸರಕಾರ

    ನವದೆಹಲಿ ಮಾರ್ಚ್ 30: ದೇಶದಲ್ಲಿ 21 ದಿನಗಳ ಲಾಕ್ ಡೌನ್ ನ್ನು ಮತ್ತೆ ಮುಂದುವರೆಸಲಾಗುತ್ತದೆ ಎಂಬ ಮಾಧ್ಯಮಗಳ ಸುದ್ದಿ ಕೇವಲ ಊಹಪೋಹಾವಷ್ಟೆ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬ ಸ್ಪಷ್ಟಪಡಿಸಿದ್ದಾರೆ.

    ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈಗಿರುವ 21 ದಿನಗಳ ಲಾಕ್ ಡೌನ್ ನ್ನು ಮತ್ತಷ್ಟು ದಿನಗಳವರೆಗೆ ವಿಸ್ತರಿಸುತ್ತದೆ ಎಂದು ಕೇಳಿ ಬರುತ್ತಿರುವ ಸುದ್ದಿಗಳು ಕೇವಲ ವದಂತಿಯಷ್ಟೆ. ಅದು ನಿಜವಲ್ಲ, ಸರ್ಕಾರದ ಮುಂದೆ ಅಂತಹ ಯಾವುದೇ ಚಿಂತನೆಗಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply