DAKSHINA KANNADA
ಭಾರೀ ಮಳೆ ಕುಮಾರಧಾರ ನದಿಗೆ ಇಳಿಯದಂತೆ ಎಚ್ಚರಿಕೆ
ಭಾರೀ ಮಳೆ ಕುಮಾರಧಾರ ನದಿಗೆ ಇಳಿಯದಂತೆ ಎಚ್ಚರಿಕೆ
ಸುಬ್ರಹ್ಮಣ್ಯ ಜೂನ್ 8: ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟದಲ್ಲೂ ನೀರಿ ಮಟ್ಟ ಹೆಚ್ಚಾಗುತ್ತಿದ್ದು, ಭಕ್ತಾಧಿಗಳು ಕುಮಾರಧಾರಾ ನದಿಯ ದಡದಲ್ಲೇ ಪುಣ್ಯಸ್ನಾನವನ್ನು ಮಾಡುತ್ತಿದ್ದಾರೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನದಿಗೆ ಇಳಿದು ಸ್ನಾನ ಮಾಡದಂತೆ ದೇವಸ್ಥಾನದ ವತಿಯಿಂದ ಹಾಗೂ ಪೋಲೀಸರು ಭಕ್ತರಿಗೆ ಸೂಚನೆಯನ್ನು ನೀಡಲಾಗಿದೆ.
You must be logged in to post a comment Login