Connect with us

    LATEST NEWS

    ಬ್ರಹ್ಮಾವರ – ನರ್ಸಿಂಗ್ ವಿಧ್ಯಾರ್ಥಿನಿ ನಾಪತ್ತೆ

    ಉಡುಪಿ ಮಾರ್ಚ್ 01: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ , ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ ಭೂಮಿಕಾ (18) ಎಂಬ ಯುವತಿಯು ಪೆಬ್ರವರಿ 26 ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

    5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂ. (08254) 258233, 9480805460 , ಬೈಂದೂರು ವೃತ್ತ ನಿರೀಕ್ಷಕರ ಕಚೇರಿ (08254) 251031, 9480805434 , ಸಂಪರ್ಕಿಸುವAತೆ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply