UDUPI
ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಖಾಸಗಿ ಬಸ್ ಡಿಕ್ಕಿ ಮಹಿಳೆ ಸಾವು

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಖಾಸಗಿ ಬಸ್ ಡಿಕ್ಕಿ ಮಹಿಳೆ ಸಾವು
ಉಡುಪಿ ಡಿಸೆಂಬರ್ 21: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ66 ರ ಬಬ್ಬು ಸ್ವಾಮಿ ಗೇರೇಜ್ ಎದುರು ಖಾಸಗಿ ಬಸ್ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆ ಗುಜರಿ ಹೆಕ್ಕುವವರೆಂದು ತಿಳಿದು ಬಂದಿದೆ. ಬಸ್ಸು ಉಡುಪಿಯಿಂದ ಮಂಗಳೂರಿಗೆ ಸಾಗುತ್ತಿತ್ತು. ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading