LATEST NEWS
ಗಂಟಲಲ್ಲಿ ಚಕ್ಕುಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವು
ಗಂಟಲಲ್ಲಿ ಚಕ್ಕುಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವು
ಬೆಳ್ತಂಗಡಿ ಅಕ್ಟೋಬರ್ 31: ಗಂಟಲಲ್ಲಿ ಚಕ್ಕುಲಿ ಸಿಕ್ಕಿಕೊಂಡು ಮಗು ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ, ಬೆಳ್ತಂಗಡಿ ತಾಲುಕಿನ ಗೇರುಕಟ್ಟೆಯ ವಿಠಲ್ ಎಂಬುವರ ಒಂದು ವರ್ಷದ ಮಗು ಆರುಷ್ ಮೃತಪಟ್ಟ ಕಂದಮ್ಮ.
ಮನೆಯವರು ಮಗುವಿಗೆ ತಿನ್ನಲು ಚಿಕ್ಕುಲಿ ತುಂಡನ್ನು ನೀಡಿದ್ದರು,
ಒಂದು ವರ್ಷದ ಮಗುವಾದ ಕಾರಣ ಚಕ್ಕುಲಿ ತುಂಡನ್ನು ಮಗು ನುಂಗಿದೆ.
ಚಕ್ಕುಲಿ ತುಂಡು ಗಂಟಲಲ್ಲಿ ಸಿಕ್ಕಿಹಾಕಿಕೊಂಡು ಮಗು ಮೃತಪಟ್ಟಿದೆ.
Facebook Comments
You may like
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
ಪೂಜೆಯಲ್ಲಿ ಪಾಲ್ಗೊಂಡಿದ್ದ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ…!
ಧರ್ಮಬೋಧಕನಿಂದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ
ಕಾಳಿದೇವಿಯ ಮಂತ್ರ ಪಠಣ ಪ್ರಯೋಜನ.
ಶ್ರೀ ರಾಘವೇಂದ್ರ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿ ಫಲಾಫಲವನ್ನು ತಿಳಿಯೋಣ.
Click to comment
You must be logged in to post a comment Login