LATEST NEWS
ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ ಕೆ.ದಾಮೋದರ್ ನಿಧನ
ಉಡುಪಿ ಡಿಸೆಂಬರ್ 8: ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ ಕೆ.ದಾಮೋದರ್ ಐತಾಳ್ (85) ಅವರು ಇಂದು ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದಾಗಿ ನಿಧನರಾದರು. ಕೆ.ದಾಮೋದರ್ ಐತಾಳ್ (85) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಕಡಿಯಾಳಿಯಲ್ಲಿರುವ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಮೃತರು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಉಡುಪಿ ಕಡಿಯಾಳಿ ನಿವಾಸಿಯಾದ ದಾಮೋದರ್ ಐತಾಳ್ ಅವರು ಕನ್ನಡ ಪಂಡಿತರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಪತ್ರಿಕಾ ವರದಿಗಾರನಾಗಿ, ಉಡುಪಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಮಂಗಳೂರು ಡಿಡಿಪಿಐ ಕಚೇರಿಯಲ್ಲಿ ವಿಷಯ ಪರಿವೀಕ್ಷಣಾ ಅಧಿಕಾರಿಯಾಗಿದ್ದ ಐತಾಳರು, ಉಡುಪಿ ಶಿಕ್ಷಕರ ಸಹಕಾರಿ ಬ್ಯಾಂಕ್ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
Facebook Comments
You may like
-
ಬಂಗಾರ್ ಪಲ್ಕೆಯ ಜಲಪಾತದ ಗುಡ್ಡ ಕುಸಿದು ಓರ್ವ ಮೃತ್ಯು
-
ಗೋಮಾಳದ ಭೂಮಿಯನ್ನು ಗೋಶಾಲೆಗಳಿಗೆ ನೀಡಲು ಕಂದಾಯ ಮಂತ್ರಿ ಅಸ್ತು
-
ದೊಡ್ಡಣಗುಡ್ಡೆ ರಹ್ಮಾನಿಯಾ ಮಸೀದಿಯಲ್ಲಿ ಉರೂಸ್ ಸಡಗರ
-
ಕೋಳಿ ಕಳ್ಳರಿದ್ದಾರೆ ಎಚ್ಚರಿಕೆ!!! ಭಿಕ್ಷುಕರ ನೆಪದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರನ್ನು ನೋಡಿದಿರಾ?
-
ಕಡಬ ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದು ಬಲಿ..
-
ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ; ಬಿದ್ದ ಏಟಿಗೆ ಸ್ಥಳದಲ್ಲೆ ಸಾವು
You must be logged in to post a comment Login