LATEST NEWS
ಟಿಕೆಟ್ ತಪ್ಪಿದ್ದಕ್ಕೆ ಬಿಜೆಪಿ ಕಚೇರಿಗೆ ಬೀಗ ಜಡಿದ ಬಿಜೆಪಿ ಮುಖಂಡ
ಟಿಕೆಟ್ ತಪ್ಪಿದ್ದಕ್ಕೆ ಬಿಜೆಪಿ ಕಚೇರಿಗೆ ಬೀಗ ಜಡಿದ ಬಿಜೆಪಿ ಮುಖಂಡ
ಮಂಗಳೂರು ಎಪ್ರಿಲ್ 17: ಮುಲ್ಕಿ ಮೂಡಬಿದಿರೆ ಟಿಕೆಟ್ ತಪ್ಪಿದ್ದಕ್ಕೆ ಬಿಜೆಪಿ ಕಚೇರಿಗೆ ಬೀಗ ಜಡಿದ ದಕ್ಷಿಣಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ ಅಧಿಕಾರಿ.
ಜಗದೀಶ್ ಅಧಿಕಾರಿ ಮುಲ್ಕಿ ಮೂಡಬಿದಿರೆಯ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದರು, ಆದರೆ ಬಿಜೆಪಿ ಉಮನಾಥ ಕೋಟ್ಯಾನ್ ಗೆ ಟಿಕೆಟ್ ನೀಡಿದ್ದರು. ಈ ಹಿನ್ನಲೆಯಲ್ಲಿ ಆಕ್ರೋಶಗೊಂಡ ಜಗದೀಶ್ ಅಧಿಕಾರಿ ಮೂಡುಬಿದಿರೆ ಬಿಜೆಪಿ ಕಚೇರಿಗೆ ಬೀಗ ಜಡಿದಿದ್ದಾರೆ.
You must be logged in to post a comment Login