ನಾಯಿ ಸೇರಿ ಸಾಕುಪ್ರಾಣಿಗಳಿಂದ ಆಗುವ ಯಾವುದೇ ಹಾನಿ, ನಡವಳಿಕೆಗೆ ಮಾಲೀಕರೇ ಜವಾಬ್ದಾರಿ: ಕರ್ನಾಟಕ ಹೈಕೋರ್ಟ್

ಬೆಂಗಳೂರು:ನಾಯಿ ಸೇರಿದಂತೆ ಸಾಕುಪ್ರಾಣಿಗಳಿಂದಾಗುವ ಯಾವುದೇ ಬೇಜವಾಬ್ದಾರಿಯುತ ನಡವಳಿಕೆಗೆ ಆಯಾ ಪ್ರಾಣಿಗಳ ಮಾಲೀಕರೇ ಜವಾಬ್ದಾರಿಯಾಗಿದ್ದಾರೆ ಎಂದು  ಕರ್ನಾಟಕ ಹೈಕೋರ್ಟ್ ಹೇಳಿದೆ. ಜನರಿಗೆ ಗಾಯವನ್ನುಂಟುಮಾಡುವುದು ಕೇವಲ ಅಪಾಯಕಾರಿ ತಳಿಯ ಶ್ವಾನಗಳು ಮಾತ್ರವಲ್ಲ, ಯಾವುದೇ ನಾಯಿಯೂ ಉಗ್ರವಾಗಬಹುದು ಎಂಬುದನ್ನು ಗಮನಿಸಿದ ಕರ್ನಾಟಕ ಹೈಕೋರ್ಟ್, ಸಾಕುಪ್ರಾಣಿಗಳ ಮಾಲೀಕರ ಜವಾಬ್ದಾರಿಯನ್ನು ನಿಗದಿಪಡಿಸಲು ಸಂಬಂಧಿತ ನಿಯಮಗಳ ಅಡಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸುವುದು ಅಗತ್ಯ ಎಂದು ಹೇಳಿದೆ. ಕೇಂದ್ರ ಸರ್ಕಾರದ ಮೂರು ನಿಯಮಗಳಾದ ಪ್ರಾಣಿಗಳ ಜನನ ನಿಯಂತ್ರಣ (ನಾಯಿಗಳು) ನಿಯಮಗಳು, 2001, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ … Continue reading ನಾಯಿ ಸೇರಿ ಸಾಕುಪ್ರಾಣಿಗಳಿಂದ ಆಗುವ ಯಾವುದೇ ಹಾನಿ, ನಡವಳಿಕೆಗೆ ಮಾಲೀಕರೇ ಜವಾಬ್ದಾರಿ: ಕರ್ನಾಟಕ ಹೈಕೋರ್ಟ್