DAKSHINA KANNADA
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ
ಪುತ್ತೂರು ಮೇ 07: ತುಳು ಅಕಾಡೆಮಿಯ ಮಾಜಿ ಅಧ್ಯಕ್ಷ ನಿವೃತ್ತ ಉಪನ್ಯಾಸಕ ಹಿರಿಯ ಜಾನಪದ ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಅವರು ನಿಧನರಾಗಿದ್ದಾರೆ.
ಸುಳ್ಯ ತಾಲೂಕಿನ ಪೆರುವಾಜೆಯಲ್ಲಿರುವ ತನ್ನ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಮಂಗಳವಾರ ಸಂಜೆ ವೇಳೆಗೆ ಏರುಪೇರು ಕಂಡು ಬಂದಿತ್ತು. ರಾತ್ರಿ ಅವರನ್ನು ನಗರದ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
You must be logged in to post a comment Login