ಉಡುಪಿ, ಡಿಸೆಂಬರ್‌ 03: ಡಿಸೆಂಬರ್‌ 7 ರಂದು ಶ್ರೀಕೃಷ್ಣಮಠದ ಗೀತೋತ್ಸವ ಸಮಾರೋಪ ಭಾಗವಹಿಸಲಿದ್ದಾರೆ.

ಪರ್ಯಾಯ ಶ್ರೀ ಪುತ್ತಿಗೆ ಮಠದ ಆಯೋಜನೆಯ ಗೀತೋತ್ಸವ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಪವನ್‌ ಕಲ್ಯಾಣ್‌ ಆಗಮಿಸಲಿದ್ದಾರೆ. ನ.8 ರಂದು ಪೇಜಾವರ ಶ್ರೀಗಳಿಂದ ಗೀತೋತ್ಸವ ಉದ್ಘಾಟನೆಗೊಂಡಿತ್ತು.

ಲಕ್ಷ ಕಂಠ ಗೀತಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಗೀತೋತ್ಸವ ಸಮಾರೋಪಕ್ಕೆ ಆಂಧ್ರದ ಡಿಸಿಎಂ ಭಾಗಿಯಾಗಲಿದ್ದಾರೆ.

Share Information