LATEST NEWS
ಪಂಚಾಯತ್ ಕಾರ್ಯದರ್ಶಿ ನೇಣು ಬಿಗಿದು ಆತ್ಮಹತ್ಯೆ
ಪಂಚಾಯತ್ ಕಾರ್ಯದರ್ಶಿ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು ಅಗಸ್ಟ್ 30: ನೇಣು ಬಿಗಿದು ಪಂಚಾಯತ್ ಕಾರ್ಯದರ್ಶಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಜಪೆ ಸಮೀಪದ ಕಂದಾವರದ ಎಕ್ಕಾರು ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ಮುರುನಾಲ್ (50) ಕಂದಾವರ ಪಂಚಾಯತ್ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಮಾನಿಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಜಪೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.