LATEST NEWS
ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ – ಎಸ್ಪಿ ರವಿಕಾಂತೇ ಗೌಡ

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ – ಎಸ್ಪಿ ರವಿಕಾಂತೇ ಗೌಡ
ಮಂಗಳೂರು ಜನವರಿ 29: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ಡಾ.ರವಿಕಾಂತೇ ಗೌಡ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಬೆಳಗಾವಿ ಎಸ್ಪಿ ಆಗಿದ್ದ ರವಿಕಾಂತೇ ಗೌಡ ಅವರನ್ನು ದಕ್ಷಿಣಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿತ್ತು.
1997ರ ಕೆಎಸ್ ಪಿಎಸ್ ಬ್ಯಾಚ್ ನವರಾಗಿದ್ದು, 2005ರಲ್ಲಿ ಐಪಿಎಸ್ ಅಧಿಕಾರಿಯಾಗಿ ಭಡ್ತಿ ಪಡೆದಿದ್ದರು. ದಕ್ಷಿಣಕನ್ನಡ ಜಿಲ್ಲೆಯ ಎಸ್ಪಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ ನೀಡುತ್ತೇನೆ ಎಂದು ತಿಳಿಸಿದರು.

Continue Reading