Connect with us

  KARNATAKA

  ನಾವ್ ಕರೆಂಟ್ ಬಿಲ್ ಕಟ್ಟಲ್ಲ ಅಂದ್ರೆ ಕಟ್ಟಲ್ಲ….ಬೆಸ್ಕಾಂ ಸಿಬ್ಬಂದಿ ಗ್ರಾಮಸ್ಥರ ಅವಾಜ್….!!

  ಚಿತ್ರದುರ್ಗ ಮೇ 15 : ರಾಜ್ಯದ ಜನತೆಗೆ 5 ಗ್ಯಾರಂಟಿಗಳನ್ನು ಕೊಟ್ಟ ಅಧಿಕಾರಕ್ಕೆ ಕಾಂಗ್ರೇಸ್ ಸರಕಾರ ಬಂದಿದ್ದು, ಇದೀಗ ಕಾಂಗ್ರೇಸ್ ನ 5 ಗ್ಯಾರಂಟಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತವೂ ಸೇರಿದೆ ಹಿನ್ನಲೆ ಇದೀಗ ಜನರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಕುಳಿತಿದ್ದಾರೆ.


  ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಗ್ರಾಮಸ್ಥರು ಕರೆಂಟ್ ಬಿಲ್ ಕೊಡಲು ಬಂದಿದ್ದಾರೆ. ಈ ವೇಳೆ ಗ್ರಾಮಸ್ಥರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಹೀಗಾಗಿ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಎಂಬಲ್ಲಿ ನಡೆದಿದೆ. ಸದ್ಯ ವಿಡಿಯೋ ವೈರಲ್ ಆಗಿದೆ.

  Share Information
  Advertisement
  Click to comment

  You must be logged in to post a comment Login

  Leave a Reply