ಬಂಟ್ವಾಳ ನವೆಂಬರ್ 14: ಪುರಾಣ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಾಜಿ ಮಂತ್ರಿ, ಹಿರಿಯ ರಾಜಕೀಯ ಧುರೀಣ ಪಿ ಜಿ ಆರ್ ಸಿಂದ್ಯಾ ಭೇಟಿ ನೀಡಿ ದೇವರ ದರ್ಶನ ಪಡೆದರು.

ಶ್ರೀ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವ ಭಟ್ ಪ್ರಸಾದ ನೀಡಿದರು. ಪ್ರಥಮ ಭಾರಿಗೆ ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಅವರು ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.