Connect with us

DAKSHINA KANNADA

ಪಿಕ್‌ಅಪ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಮೃತ್ಯು

ಪುತ್ತೂರು ಫೆಬ್ರವರಿ 8: ಪಿಕ್ ಅಪ್ ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ನಡೆದಿದೆ.


ಮೃತಪಟ್ಟ ಬೈಕ್ ಸವಾರನನ್ನು ಸಾಮೆತ್ತಡ್ಕ ನಿವಾಸಿ ಸಿಂಧೂ ಸಾಫ್ಟ್ ಡ್ರೀಕ್ಸ್ ನ ಮ್ಹಾಲಕ ಕರುಣಾಕರ್ ರವರ ಪುತ್ರ ಪ್ರಸಾದ್ ಎಂದು ಗುರುತಿಸಲಾಗಿದೆ.


ಪುತ್ತೂರು ನಗರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.