Connect with us

    DAKSHINA KANNADA

    ಗಮನಿಸಿ : ಇಂದು ( ಅ.30) ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಾರ್ವಜನಿಕರ ಭೇಟಿಗೆ ಮಂಗಳೂರು ಕಚೇರಿಯಲ್ಲಿ ಲಭ್ಯ

    ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಇಂದು (ಅ. 30) ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.

    ನಾಗರಿಕರು ತಮ್ಮ ಅಹವಾಲುಗಳೊಂದಿಗೆ  ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply