Connect with us

DAKSHINA KANNADA

ಪುತ್ತೂರಿನಲ್ಲಿ ಪ್ರಧಾನಿ ಮೋದಿ ಜನ್ಮದಿನಾಚರಣೆ.

ಪುತ್ತೂರು,ಸೆಪ್ಟಂಬರ್ 17: ಪ್ರಧಾನಿ ನರೇಂದ್ರ ಮೋದಿಯವರ 67 ನೇ ಜನ್ಮ ದಿನಾಚರಣೆಯನ್ನು ಪುತ್ತೂರು ಬಿಜೆಪಿ ವತಿಯಿಂದ ಆಚರಿಸಲಾಯಿತು. ಪುತ್ತೂರಿನ ನೆಲ್ಲಿಕಟ್ಟೆಯಲ್ಲಿರುವ ರಾಮಕೃಷ್ಣ ಅನಾಥಾಶ್ರಮದ ಮಕ್ಕಳಿಗೆ ಸಿಹಿ ತಿಂಡಿಗಳನ್ನು ವಿತರಿಸುವ ಮೂಲಕ ಪ್ರಧಾನಿಯ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಪುತ್ತೂರು ತಾಲೂಕು ಬಿಜೆಪಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಅಧ್ಯಕ್ಷ ಜೀವಂಧರ್ ಜೈನ್, ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾಗೌರಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook Comments

comments