Connect with us

KARNATAKA

ಪೆಟ್ರೋಲ್ ಡಿಸೇಲ್ ಮೇಲಿನ ಸುಂಕ ಕಡಿಮೆಗೊಳಿಸಲು ರಾಜ್ಯಗಳಿಗೆ ಪ್ರಧಾನಿ ಮೋದಿ ಒತ್ತಾಯ

ಬೆಂಗಳೂರು ಎಪ್ರಿಲ್ 27: ಕೊರೊನಾದ 4ನೇ ಅಲೆ ಹಿನ್ನಲೆ ಇಂದು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸುಂಕವನ್ನು ಕಡಿಮೆಗೊಳಿಸುವಂತೆ ರಾಜ್ಯಗಳಿಗೆ ಒತ್ತಾಯಿಸಿದ್ದಾರೆ.


ಇನ್ನು ಕೇಂದ್ರವು ಕಳೆದ ನವೆಂಬರ್‌ನಲ್ಲಿ ಇಂಧನ ಬೆಲೆಗಳ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ ಮತ್ತು ತೆರಿಗೆಯನ್ನು ಕಡಿಮೆ ಮಾಡಲು ರಾಜ್ಯಗಳಿಗೆ ಮನವಿ ಮಾಡಿದೆ. ನಾನು ಯಾರನ್ನೂ ಟೀಕಿಸುವುದಿಲ್ಲ ಆದರೆ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಜಾರ್ಖಂಡ್ ಮತ್ತು ತಮಿಳುನಾಡು ಈಗ ವ್ಯಾಟ್ ಅನ್ನು ಕಡಿಮೆ ಮಾಡಲು ಮತ್ತು ಪ್ರಯೋಜನಗಳನ್ನು ನೀಡುವಂತೆ ವಿನಂತಿಸುತ್ತೇನೆ ಎಂದಿದ್ದಾರೆ.

Advertisement
Click to comment

You must be logged in to post a comment Login

Leave a Reply