Connect with us

    LATEST NEWS

    ಟೀಮ್ ಮೋದಿ 2.0 ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಹಣಕಾಸು ಖಾತೆ ನಿರ್ಮಲಾ ಸೀತಾರಾಮನ್

    ಟೀಮ್ ಮೋದಿ 2.0 ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಹಣಕಾಸು ಖಾತೆ ನಿರ್ಮಲಾ ಸೀತಾರಾಮನ್

    ಮಂಗಳೂರು ಮೇ 31: ಪ್ರಧಾನಿ ನರೇಂದ್ರ ಮೋದಿ ಅವರ 2 ನೇ ಅವಧಿಯ ಸರಕಾರದಲ್ಲಿ ಸಚಿವರ ಖಾತೆಯ ವಿವರ ಬಿಡುಗಡೆಯಾಗಿದ್ದು, ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ನೀಡಲಾಗಿದ್ದು, ಈ ಹಿಂದೆ ಗೃಹ ಇಲಾಖೆ ನಿರ್ವಹಿಸಿದ್ದ ರಾಜನಾಥ್ ಸಿಂಗ್ ಅವರಿಗೆ ಈ ಬಾರಿ ರಕ್ಷಣಾ ಇಲಾಖೆಯನ್ನು ಮೋದಿ ನೀಡಿದ್ದಾರೆ.

    ಬಿಜೆಪಿಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಮೋದಿ 2 ಸರಕಾರದಲ್ಲಿ ಗೃಹ ಇಲಾಖೆ ಸಿಕ್ಕಿದೆ. ಅಲ್ಲದೆ ರಫೇಲ್ ವಿವಾದವನ್ನು ಸಮರ್ಥವಾಗಿ ನಿರ್ವಹಿಸಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ ಹಣಕಾಸು ಇಲಾಖೆ ಸಿಕ್ಕಿದೆ.

    ಪ್ರಧಾನಿ ನರೇಂದ್ರ ಮೋದಿ – ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಪರಮಾಣು ಶಕ್ತಿ ಇಲಾಖೆ, ಬಾಹ್ಯಾಕಾಶ ಇಲಾಖೆ, ಹಂಚಿಕೆಯಾಗದ ಎಲ್ಲ ಖಾತೆಗಳು

    ಸಂಪುಟ ದರ್ಜೆ ಸಚಿವರು:
    ರಾಜನಾಥ್ ಸಿಂಗ್ – ರಕ್ಷಣಾ ಸಚಿವ
    ಅಮಿತ್ ಶಾ – ಗೃಹ ಖಾತೆ
    ನಿತಿನ್ ಗಡ್ಕರಿ – ಸಾರಿಗೆ ಮತ್ತು ರಾಷ್ಟ್ರಿಯ ಹೆದ್ದಾರಿ
    ಸದಾನಂದ ಗೌಡ – ರಾಸಾಯನಿಕ ಮತ್ತು ರಸಗೊಬ್ಬರ
    ನಿರ್ಮಲಾ ಸೀತಾರಾಮನ್ – ಹಣಕಾಸು
    ರಾಮವಿಲಾಸ್ ಪಾಸ್ವಾನ್ – ಆಹಾರ ಮತ್ತು ಸಾರ್ವಜನಿಕ ವಿತರಣೆ
    ನರೇಂದ್ರ ಸಿಂಗ್ ತೋಮರ್ – ಕೃಷಿ ಗ್ರಾಮೀಣ ಅಭಿವೃದ್ಧಿ
    ರವಿಶಂಕರ್ ಪ್ರಸಾದ್ – ಕಾನೂನು ಮತ್ತು ನ್ಯಾಯ, ಸಂವಹನ ಮತ್ತು ಮಾಹಿತಿ, ತಂತ್ರಜ್ಞಾನ
    ಹರ್ಸಿಮ್ರತ್ ಕೌರ್ – ಆಹಾರ
    ತಾವರ್ ಚಂದ್ ಗೆಹ್ಲೋಟ್ – ಸಾಮಾಜಿಕ ಕಲ್ಯಾಣ ಮತ್ತು ಸಬಲೀಕರಣ
    ಎಸ್.ಜೈಶಂಕರ್ – ವಿದೇಶಾಂಗ ಇಲಾಖೆ
    ರಮೇಶ್ ಪೋಖ್ರಿಯಾಲ್ – ಮಾನವ ಸಂಪ್ಮೂಲ
    ಅರ್ಜುನ್ ಮುಂಡಾ – ಬುಡಕಟ್ಟು ಅಭಿವೃದ್ಧಿ
    ಸ್ಮೃತಿ ಇರಾನಿ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
    ಡಾ.ಹರ್ಷವರ್ಧನ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ
    ಪ್ರಕಾಶ್ ಜಾವ್ಡೇಕರ್ – ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಮತ್ತು ಪ್ರಸಾರ ಮತ್ತು ಮಾಹಿತಿ ತಂತ್ರಜ್ಞಾನ
    ಪಿಯುಷ್ ಗೋಯಲ್ – ರೈಲ್ವೇ, ವಾಣಿಜ್ಯ ಮತ್ತು ಕೈಗಾರಿಕೆ
    ಧರ್ಮೇಂದ್ರ ಪ್ರಧಾನ್ – ಪೆಟ್ರೋಲಿಯಂ, ನೈಸಗಿಕ ಅನಿಲ, ಉಪ್ಪು
    ಮುಕ್ತಾರ್ ಅಬ್ಬಾಸ್ ನಖ್ವಿ – ಅಲ್ಪ ಸಂಖ್ಯಾತ ಕಲ್ಯಾಣ
    ಪ್ರಹ್ಲಾದ್ ಜೋಷಿ – ಸಂಸದೀಯ ವ್ಯವಹಾರ, ಕಲಿದ್ದಲು ಮತ್ತು ಗಣಿಗಾರಿಕೆ
    ಮಹೇಂದ್ರನಾಥ್ ಪಾಂಡೆ – ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ ಶೀಲತೆ
    ಅರವಿಂದ್ ಸಾವಂತ್ – ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ
    ಗಿರಿರಾಜ್ ಸಿಂಗ್ – ಪಶು ಸಂಗೋಪನೆ ಮತ್ತು ಹೈನುಗಾರಿಕೆ ಮತ್ತು ಮೀನುಗಾರಿಕೆ
    ಗಜೇಂದ್ರ ಸಿಂಗ್ ಶೇಖವಾತ್ – ಜಲ ಶಕ್ತಿ
    ರಾಜ್ಯ ಖಾತೆ ಸಚಿವರು:
    ಫಗನ್ ಸಿಂಗ್ ಕುಲಸ್ತೆ – ಉಕ್ಕು
    ಅಶ್ವಿನಿ ಚೌಬೆ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
    ಬಿಕನೇರ್ ಅರ್ಜುನ್ ರಾಮ್ ಮೇಘವಾಲ್ – ಸಂಸದೀಯ ವ್ಯವಹಾರ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ
    ವಿ.ಕೆ.ಸಿಂಗ್ – ರಸ್ತೆ ಸಾರಿಗೆ ಮತ್ತು ಹೆದ್ದಾರಿ
    ಕೃಷ್ಣಪಾಲ್ ಗುರ್ಜರ್ – ಸಾಮಾಜಿಕ ನ್ಯಾಯ ಸಬಲೀಕರಣ
    ರಾವ್ ಸಾಹೇಬ್ ದಾನವೆ ರಾವ್ – ಗ್ರಾಹಕ ವ್ಯವಹಾರ ಮತ್ತು ಆಹಾರ ಮತ್ತು ಸಾರ್ವಜನಿಕರ ವಿತರಣೆ
    ಕಿಶಾನ್ ರೆಡ್ಡಿ- ಗೃಹ ಇಲಾಖೆ, ಪುರುಷೋತ್ತಮ ರುಪಾಲಾ – ಕೃಷಿ ಮತ್ತು ರೈತರ ಕಲ್ಯಾಣ
    ರಾಮದಾಸ್ ಅಠಾವಳೆ – ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
    ಸಾಧ್ವಿ ನಿರಂಜನ್ ಜ್ಯೋತಿ – ಗ್ರಾಮೀಣ ಅಭಿವೃದ್ಧಿ
    ಬಾಬುಲ್ ಸುಪ್ರಿಯೋ – ಪರಿಸರ, ಅರಣ್ಯ, ಹವಾಮಾನ ಬದಲಾವಣೆ

    ಸಂಜೀವ್ ಬಲಿಯಾನ್ – ಪಶುಸಂಗೋಪನೆ, ಹೈನುಗಾರಿಕೆ, ಮೀನುಗಾರಿಕೆ
    ಸಂಜಯ್ ಧೋತ್ರೆ – ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಂವಹನ, ಮಾಹಿತಿ ತಂತ್ರಜ್ಞಾನ
    ಅನುರಾಗ್ ಠಾಕೂರ್ – ಹಣಕಾಸು ಮತ್ತು ಕಾರ್ಪೋರೆಟ್ ವ್ಯವಹಾರ
    ಸುರೇಶ್ ಅಂಗಡಿ – ರೈಲ್ವೇ ಖಾತೆ
    ನಿತ್ಯಾನಂದ್ ರಾಯ್ – ಗೃಹ ವ್ಯವಹಾರ ಖಾತೆ

    ರತನ್ ಲಾಲ್ ಕಟಾರಿಯಾ – ಜಲ ಶಕ್ತಿ, ಸಾಮಾಜಿಕ ನ್ಯಾಯಾ, ಸಬಲೀಕರಣ,
    ವಿ.ಮುರಳೀಧರನ್ – ವಿದೇಶಾಂಗ ಮತ್ತು ಸಂಸದೀಯ ವ್ಯವಹಾರ,
    ರೇಣುಕಾ ಸಿಂಗ್ – ಬುಡಕಟ್ಟು ವ್ಯವಹಾರ,
    ಸೋಮ್ ಪ್ರಕಾಶ್ – ವಾಣಿಜ್ಯ ಮತ್ತು ವ್ಯವಹಾರ

    ರಾಮೇಶ್ವರ್ ತೇಲಿ – ಆಹಾರ ಸಂಸ್ಕರಣ ಉದ್ಯಮ,
    ಸಾರಂಗಿ – ಸಣ್ಣ ಮತ್ತು ಮಧ್ಯಮ ಉದ್ಯಮ, ಪಶು ಸಂಗೋಪನೆ, ಮೀನುಗಾರಿಕೆ,
    ಕೈಲಾಶ್ ಚೌಧರಿ – ಕೃಷಿ ಮತ್ತು ರೈತರ ಕಲ್ಯಾಣ
    ದೆಬೊಶ್ರೀ ಚೌಧರಿ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ.

    ಸ್ವತಂತ್ರ ಖಾತೆ ಸಚಿವರು:
    ಸಂತೋಷ್ ಕುಮಾರ್ ಗಂಗ್ವಾರ್ – ಕಾರ್ಮಿಕ ಮತ್ತು ಉದ್ಯೋಗ
    ಇಂದ್ರಜಿತ್ ಸಿಂಗ್ – ಸಾಂಖ್ಯಿಕ ಅಭಿವೃದ್ಧಿ ಮತ್ತು ಅನುಷ್ಠಾನ ಖಾತೆ
    ಶ್ರೀಪಾದ್ ಎಸ್ ನಾಯಕ್- ಆಯ್ಯುಶ್, ರಕ್ಷಣಾ ಖಾತೆ
    ಜಿತೇಂದ್ರ ಸಿಂಗ್- ಈಶಾನ್ಯ ಅಭಿವೃದ್ಧಿ ಮತ್ತು ಬಾಹ್ಯಾಕಾಶ, ಪರಮಾಣು ಶಕ್ತಿ

    ಕಿರಣ್ ರಿಜಿಜು- ಕ್ರೀಡಾ ಮತ್ತು ಯುವ ಸಬಲೀಕರಣ – ಅಲ್ಪ ಸಂಖ್ಯಾತ ಖಾತೆ,
    ಪ್ರಹ್ಲಾದ್ ಸಿಂಗ್ ಪಟೇಲ್ – ಸಂಸ್ಕ್ರತಿ ಮತ್ತು ಪ್ರವಾಸ್ಯೋದಮ
    ರಾಜ್‍ಕುಮಾರ್ ಸಿಂಗ್ – ಇಂಧನ, ನವೀಕರಿಸಬಹುದಾದ ಶಕ್ತಿ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ ಶೀಲತೆ
    ಹರ್ದೀಪ್ ಸಿಂಗ್ ಪುರಿ – ವಸತಿ ಮತ್ತು ನಗರಾಭಿವೃದ್ಧಿ ಮತ್ತು ನಾಗರೀಕ ವಿಮಾನಯಾನ ಮತ್ತು ವಾಣಿಜ್ಯ ಮತ್ತು ಕೈಗಾರಿಕೆ,
    ಮನಸುಖ್ ಮಾಂಡವ್ಯ – ಹಡಗು, ರಾಸಾಯನಿಕ ಮತ್ತು ರಸಗೊಬ್ಬರ

    Share Information
    Advertisement
    Click to comment

    You must be logged in to post a comment Login

    Leave a Reply