Connect with us

KARNATAKA

ಜೂನ್ 21ಕ್ಕೆ ಮೈಸೂರಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಮೈಸೂರು, ಮೇ 21: ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವುದು ಖಚಿತವಾಗಿದೆ.

ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಪ್ರಧಾನಿಗಳು ಯೋಗಾ ದಿನಾಚರಣೆಗೆ ಚಾಲನೆ ನೀಡಿ ಬಳಿಕ ತಾವು ಕೂಡ ಯೋಗ ಮಾಡಲಿದ್ದಾರೆ.

ಈ ಬಗ್ಗೆ ಕೇಂದ್ರದ ಆಯುಷ್ ಕಾರ್ಯಾಲಯ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಪ್ರಧಾನ ಮಂತ್ರಿಗಳು ಮೈಸೂರಿಗೆ ಆಗಮಿಸುವುದನ್ನು ಖಚಿತಪಡಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *