Connect with us

LATEST NEWS

ಮಂಗಳೂರು ಪೊಲೀಸ್ ಕಮಿಷನರ್ ಡಾ. ಪಿ.ಎಸ್ ಹರ್ಷ ವರ್ಗಾವಣೆ

ಮಂಗಳೂರು ಜೂನ್ 26: ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ. ಪಿ.ಎಸ್ ಹರ್ಷ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರ್ಷ ಅವರನ್ನು ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆ ಬೆಂಗಳೂರು ಇದರ ಆಯಕ್ತರಾಗಿ ನೇಮಕ ಮಾಡಲಾಗಿದೆ.


ಮಂಗಳೂರು ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅವರನ್ನು ನೇಮಕ ಮಾಡಲಾಗಿದ್ದು, ಇವರು ಸದ್ಯ ಎಎನ್ ಎಫ್ ನ ಕಮಾಂಡರ್ ಆಗಿ ಕಾರ್ಕಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Facebook Comments

comments