Connect with us

BANTWAL

ಅಕ್ರಮ ಕಸಾಯಿಖಾನೆ ಮೇಲೆ ದಾಳಿ ಇಬ್ಬರ ಬಂಧನ

ಅಕ್ರಮ ಕಸಾಯಿಖಾನೆ ಮೇಲೆ ದಾಳಿ ಇಬ್ಬರ ಬಂಧನ

ಬಂಟ್ವಾಳ ಮೇ 18:ಬಂಟ್ವಾಳದಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.ಬಂಧಿತರನ್ನು ಮಾರಿಪಳ್ಳ ನಿವಾಸಿಗಳಾದ ಹಸನಬ್ಬ ಮತ್ತು ಮನ್ಸೂರ್ ಎಂದು ಗುರುತಿಸಲಾಗಿದೆ.

ಬಂಟ್ವಾಳದಲ್ಲಿ 6 ಬಾರಿ ಶಾಸಕರಾಗಿದ್ದ ರಮಾನಾಥ ರೈ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿ ಅಕ್ರಮ ಕಸಾಯಿಖಾನೆಗೆ ವಿರುದ್ದ ನಡೆದ ಮೊದಲ ಕಾರ್ಯಾಚರಣೆ ಇದಾಗಿದೆ.

ಬಂಟ್ವಾಳದ ಪರಂಗಿಪೇಟೆಯ ಅಮ್ಮೆಮಾರ್ ಎಂಬಲ್ಲಿ ಈ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿತ್ತು. ಮಾಹಿತಿ ತಿಳಿದ ಬಂಟ್ವಾಳ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಬಂಧಿಸಿ ನಾಲ್ಕು ದನಗಳ ರಕ್ಷಣೆ ಮಾಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *