Connect with us

LATEST NEWS

ಅಯೋಧ್ಯೆ ರಾಮಮಂದಿರ ಪರ ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಬ್ಯಾಟಿಂಗ್

ಅಯೋಧ್ಯೆ ರಾಮಮಂದಿರ ಪರ ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಬ್ಯಾಟಿಂಗ್

ಮಂಗಳೂರು ಡಿಸೆಂಬರ್ 2: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿಯೇ ಆಗುತ್ತದೆ ಎಂದು ಕಾಂಗ್ರೇಸ್ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ಮುಸ್ಲಿಂರು ಬಯಸುತ್ತಿದ್ದಾರೆ. ಕ್ರಿಶ್ಚಿಯನ್ನರೂ ಮಂದಿರ ನಿರ್ಮಾಣ ವನ್ನು ಬಯಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಂದಿರ‌ ನಿರ್ಮಾಣಕ್ಕೆ ಯಾರೂ ವಿರೋಧ ಮಾಡೋದಿಲ್ಲ, ಆದರೆ ಬಿಜೆಪಿಯವರು ವಿರೋಧವಿದೆ ಎಂದು ಸುಮ್ಮನೆ ಕ್ರಿಯೇಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

VIDEO

Share Information
Continue Reading
Advertisement
Click to comment

Leave a Reply

Your email address will not be published. Required fields are marked *