Connect with us

    FILM

    ಪಬ್ಲಿಕ್ ರೋಡ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಪೂನಂ ಪಾಂಡೆ

    ಮುಂಬೈ ಜೂನ್ 26: ಪ್ಯಾಷನ್ ಲೋಕದ ಹಾಟ್ ಬೆಡಗಿ ಪೂನಂ ಪಾಂಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಬ್ರಾ ಧರಿಸದೆ ರಸ್ತೆಯಲ್ಲಿ ಪೋಟೋಗೆ ಪೋಸ್ ನೀಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗೆ ಗುರಿಯಾಗಿದ್ದಾರೆ.


    ತನ್ನ ಬೋಲ್ಡ್ ಅವತಾರಗಳಿಂದ ಆಗಾಗ್ಗೆ ಸುದ್ದಿಯಾಗುವ ಹಾಟ್ ಬೆಡಗಿ ಪೂನಂ ಪಾಂಡೆ ಮುಂಬೈನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಸದಾ ಸುದ್ದಿಯಲ್ಲಿರುವ ಬೆಡಗಿ ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ರೀತಿ ಟ್ರೋಲ್ ಗೆ ಗುರಿಯಾಗಿದ್ದಾರೆ.


    ಮುಂಬೈನಲ್ಲಿ ಕ್ರಾಪ್ ಟಾಪ್ ಧರಿಸಿ ರಸ್ತೆಗಳಿದಿರುವ ಪೂನಂ, ಒಳ ಉಡುಪುಯಿಲ್ಲದೇ ಕಾಣಿಸಿಕೊಂಡಿದ್ದಾರೆ. ಈ ವೇಳೆ ಖಾಸಗಿ ಅಂಗ ಪ್ರದರ್ಶನವಾಗಿದೆ. ನಟಿಯ ಅವತಾರ ಫ್ಯಾನ್ಸ್ ಗಮನಕ್ಕೆ ಬಂದಿದೆ.

    ನಾವು ನಿಮ್ಮ ಅಭಿಮಾನಿಗಳು ನಿಜ, ದಯವಿಟ್ಟು ಈ ರೀತಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳಬೇಡಿ. ಸ್ವಲ್ಪವಾದರೂ ಗೌರವ ಉಳಿಸಿಕೊಳ್ಳಿ ಎಂದು ಪೂನಂಗೆ ಫ್ಯಾನ್ಸ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಪೂನಂ ಪಾಂಡೆ ಅವತಾರ ಕಂಡು ಬೆಚ್ಚಿ ಬಿದ್ದಿರುವ ಸಾಕಷ್ಟು ನೆಟ್ಟಿಗರು ತರಹೇವಾರಿ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply