LATEST NEWS
ಉಡುಪಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಎರಡು ಅಂಗಡಿಗಳಿಗೆ ಹಾನಿ
ಉಡುಪಿ, ಸೆಪ್ಟೆಂಬರ್ 16: ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಇಂದು ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ. ಸ್ಥಳಕ್ಕೆ ನಗರ ಸಭಾ ಸದಸ್ಯರಾದ ಟಿ ಜಿ ಹೆಗಡೆ , ನಗರ ಸಭೆಯ ಅಧಿಕಾರಿಗಳು ಬೇಟಿ ನೀಡಿದ್ದಾರೆ.
Facebook Comments
You may like
ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಉಡುಪಿಯಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ
ಟೈಂ ಕೀಪಿಂಗ್ ವಿಚಾರದಲ್ಲಿ ಖಾಸಗಿ ಬಸ್ ಚಾಲಕರ ಹೊಡೆದಾಟ – ಬಸ್ ವಶಕ್ಕೆ
ಸಾಸ್ತಾನ ಟೋಲ್ ವಿನಾಯಿತಿ ನೀಡಲು ಒಪ್ಪದ ನವಯುಗ ಸಂಸ್ಥೆ – ಗರಂ ಆದ ಸಂಸದೆ ಶೋಭಾ ಕರಂದ್ಲಾಜೆ
ನನ್ನ ಹೆಸರಲ್ಲೇ ರಾಮನಿದ್ದಾನೆ..ನಮ್ಮೂರಿನ ರಾಮಮಂದಿರಕ್ಕೆ ದೇಣಿಗೆ ನೀಡುತ್ತೆನೆ – ಸಿದ್ದರಾಮಯ್ಯ
ಸಾಸ್ತಾನ ನವಯುಗ ಟೋಲ್ ಗೇಟ್ ವಿರುದ್ದ ಸ್ಥಳೀಯರ ಬೃಹತ್ ಪ್ರತಿಭಟನಾ ಸಭೆ
ಮಂಗಳೂರಿಗೆ ಯೋಗಿ ಆದಿತ್ಯನಾಥ; ಪೇಜಾವರ ಶ್ರೀಗಳ ಭೇಟಿ
You must be logged in to post a comment Login